ಚಿಕ್ಕೋಡಿಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಬ್ಯಾರೆಜ್ ಮುಳುಗಡೆ
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಸತಾರಾ, ಕರಾಡ, ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಮಾಂಜರಿ-ಬಾವನಸೌದತ್ತಿಯಲ್ಲಿ ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿದೆ.