ಪ್ರಧಾನಿ ನರೇಂದ್ರ ಮೋದಿ ಮತ್ತು ಸುಧಾ ಮೂರ್ತಿ

ರಾಷ್ಟ್ರಪತಿ, ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿ, ಸಮಾಜಕ್ಕೆ ಅವರು ನೀಡುತ್ತಿರುವ ಕಾಣಿಕೆಯನ್ನು ಕೊಂಡಾಡಿದ್ದಾರೆ. ತಮ್ಮ X ಹ್ಯಾಂಡಲ್ ಮೂಲಕ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.