Arun Somanna: ವಿಜಯೇಂದ್ರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಬಗ್ಗೆ ಏನಂದ್ರು?
ಅಸಲಿಗೆ ಅದು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಾಡಿರುವ 15-ನಿಮಿಷದ ವಿಡಿಯೋ ಆಗಿದೆ. ಆದರೆ ಅದರಲ್ಲಿ ಕೇವಲ 30 ಸೆಕೆಂಡ್ ವಿಡಿಯೋವನ್ನು ಮಾತ್ರ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ. ಅದನ್ನು ಮಾಡಿದ್ದು ಯಾರು ಅಂತ ಗೊತ್ತಾಗಿಲ್ಲ ಎಂದು ಅರುಣ್ ಸೋಮಣ್ಣ ಹೇಳಿದರು.