ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನದ ಘಟನೆ ನಡೆದಿದ್ದು, ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಕಳ್ಳರನ್ನು ಬೆನ್ನಟ್ಟಿ ಹಿಡಿಯಲು ಯತ್ನಿಸಿದ್ದಾರೆ. ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳ್ಳರು ಲಾಂಗ್ ತೋರಿಸಿ ಬೆದರಿಸಿ ತಪ್ಪಿಸಿಕೊಂಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಇನ್ನೂ ದೂರು ದಾಖಲಾಗಿಲ್ಲ. ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.