Session: ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ DCM ಡಿಕೆ

ತಮ್ಮ ಅಭಿನಂದನಾ ಭಾಷಣದಲ್ಲಿ ಖಾದರ್ ಅವರ ತಂದೆ ಯುಟಿ ಫರೀದ್ ಜೊತೆ ಶಾಸಕನಾಗಿ ಕೆಲಸ ಮಾಡಿದ್ದನ್ನು ಶಿವಕುಮಾರ್ ಸ್ಮರಿಸಿದರು.