ಡಿಕೆ ಶಿವಕುಮಾರ್ ಮತ್ತು ಡಾ ಸಿಎನ್ ಅಶ್ವಥ್ ನಾರಾಯಣ

ನಿಮಗೆ ನೆನಪಿರಬಹುದು. ಸುಮಾರು ಎರಡು ವರ್ಷಗಳ ಹಿಂದೆ ರಾಮನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಶ್ವಥ್ ನಾರಾಯಣ ಮತ್ತು ಆಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾಗಿದ್ದ ಡಿಕೆ ಸುರೇಶ್ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ವೇದಿಕೆಯ ಮೇಲೆ ತೋಳೇರಿಸಿಕೊಂಡು ಹೊಡೆದಾಟಕ್ಕೆ ಮುಂದಾಗಿದ್ದರು!