Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 11ರ ವಾರದ ಪಂಚಾಯ್ತಿಯ ಎರಡನೇ ದಿನ ಕಿಚ್ಚ ತಮಾಷೆ ಮಾಡುತ್ತಾ ಜಾಲಿಯಾಗಿ ಶೋ ನಡೆಸಿಕೊಡುತ್ತಿದ್ದಾರೆ. ಧನರಾಜ್ ಕಾಮಿಡಿಗೆ ಮನೆಯವರೆಲ್ಲ ನಕ್ಕಿದ್ದಾರೆ.