ಧ್ವಜಾರೋಹಣ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯೋತ್ಸವ: ಕರ್ನಾಟಕದ ಧ್ವಜ ಹಾರಿಸುವ ಮೊದಲು ಸಿದ್ದರಾಮಯ್ಯ ರಾಷ್ಟ್ರಧ್ವಜವನ್ನು ಆರೋಹಣ ಮಾಡಿ ಗೌರವವಂದನೆಯನ್ನು ಸಲ್ಲಿಸಿದರು. ಬಳಿಕ ಮುಖ್ಯಮಂತ್ರಿಯವರು ಪೊಲೀಸ್ ಪಡೆಯಿಂದ ಗೌರವರಕ್ಷೆಯನ್ನು ಸ್ವೀಕರಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚನನ ನಡೆಯಿತು.