ಕೆಎಸ್ ಈಶ್ವರಪ್ಪ, ಪಕ್ಷೇತರ ಅಭ್ಯರ್ಥಿ

ಸೋಲು ಖಚಿತ ಅಂತ ಗೊತ್ತಾಗಿ ರಾಘವೇಂದ್ರ, ಈಶ್ವರಪ್ಪನವರು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ ಅಂತ ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ, ಜನರ ಮುಂದೆ ಇಂಥ ಷಡ್ಯಂತ್ರಗಳೆಲ್ಲ ನಡೆಯಲ್ಲ, ಜನರಿಗೆ ಮನಸ್ಸಲ್ಲಿ ತನ್ನ ಚಿಹ್ನೆ ಅಚ್ಚು ಹಾಕಿದೆ ಎಂದು ಈಶ್ವರಪ್ಪ ಹೇಳಿದರು.