ಕುವೈತ್‌ನ ಬಯಾನ್ ಪ್ಯಾಲೇಸ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಈ ವೇಳೆ ಮೋದಿಯವರಿಗೆ ಗಾರ್ಡ್ ಆಫ್ ಆನರ್ ನೀಡಲಾಯಿತು. ಇದರ ನಂತರ ಕ್ರೌನ್ ಪ್ರಿನ್ಸ್ ಸಬಾಹ್ ಅಲ್-ಖಾಲಿದ್ ಅಲ್-ಸಬಾಹ್ ಮತ್ತು ಅವರ ಕುವೈತ್ ಕೌಂಟರ್‌ನೊಂದಿಗೆ ಪ್ರಧಾನ ಮಂತ್ರಿ ಮೋದಿ ಸಭೆ ನಡೆಸಿದ್ದಾರೆ.