ಮಹಾತ್ಮ ಗಾಂಧೀಜಿ ಪುಣ್ಯ ತಿಥಿಯಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ವಗ್ದಾಳಿ ನಡೆಸಿದರು. ಬಿಜೆಪಿ ಹಾಗೂ ಆರ್ಎಸ್ಎಸ್ನವರು ಗಾಂಧಿ ಹಂತ ಗೋಡ್ಸೆ ವಂಶಸ್ಥರೆಂದು ಜರೆದ ಅವರು, ಗಾಂಧೀಜಿ ಅವರ ಮೌಲ್ಯಗಳನ್ನು ಕೊಲ್ಲಲು ಎಂದಿಗೂ, ಯಾರಿಂದಲೂ ಸಾಧ್ಯವಿಲ್ಲ ಎಂದರು.