ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ

ಗಾಂಧಿ ಜಯಂತಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ "ಗಾಂಧಿ ನಡಿಗೆ" ಕಾರ್ಯಕ್ರಮ ನಡೆಸಿತು. ಸಿಎಂ ಮತ್ತು ಡಿಸಿಎಂ ಕಾಲ್ನಡಿಗೆಯಲ್ಲೇ ವಿಧಾನಸೌಧಕ್ಕೆ ತೆರಳಿದರು.