Siddaramaiah: ಸರ್ವಜ್ಞನಗರ ಕ್ಷೇತ್ರದ ಕಾಂಗ್ರೆಸ್ ಸಮಾವೇಶದಲ್ಲಿ ಕ್ಷಮೆ ಕೇಳಿದ ಸಿದ್ದರಾಮಯ್ಯ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯೊಂದರಲ್ಲಿ ಭಾಗಿಯಾಗಿದ್ದ ಕಾರಣ ಸರ್ವಜ್ಞ ನಗರಕ್ಕೆ ಬರುವುದು ತಡವಾಯಿತು, ಅದಕ್ಕಾಗಿ ಕ್ಷಮೆಯಾಚಿಸುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ.