ನಟ ದುನಿಯಾ ವಿಜಯ್ ನಿರ್ದೇಶಿಸುತ್ತಿರುವ ‘ಸಿಟಿಲೈಟ್ಸ್’ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ಈ ಚಿತ್ರತಂಡ ರಸ್ತೆಯಲ್ಲಿ ಕೂತು, ಅಣ್ಣಾವ್ರ ಹಳೆಯ ಸಿನಿಮಾ ಪೋಸ್ಟರ್ ಹಿಡಿದುಕೊಂಡು ಭಿನ್ನವಾಗಿ ಅಣ್ಣಾವ್ರನ್ನು ನೆನಪು ಮಾಡಿಕೊಂಡಿದೆ. ವಿಶೇಷವೆಂದರೆ ‘ಸಿಟಿಲೈಟ್ಸ್’ ಸಿನಿಮಾನಲ್ಲಿ ಅಣ್ಣಾವ್ರ ಮೊಮ್ಮಗ ವಿನಯ್ ಕುಮಾರ್ ನಾಯಕ.