ಹುಬ್ಬಳ್ಳಿಯ ಕಿಮ್ಸ್ನ ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್ಗಳನ್ನು ಗುರಿಯಾಗಿಟ್ಟುಕೊಂಡು ಇನ್ಸ್ಟಾಗ್ರಾಮ್ನಲ್ಲಿ ರಿಲ್ಸ್ ಮಾಡಿದ್ದಾರೆ.