ಚೈತ್ರಾ ಕುಂದಾಪುರ ಇಡಿಗೆ ಬರೆದಿರುವ ಪತ್ರ

ವಂಚನೆ ಆರೋಪ ಎದುರಿಸುತ್ತಿರುವ ಚೈತ್ರಾ ಗೋವಿಂದ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆದಿದ್ದು ಅದರ ಪ್ರತಿ ಟಿವಿ9 ಕನ್ನಡ ವಾಹಿನಿಗೆ ಲಭ್ಯವಾಗಿದೆ. ಗೋವಿಂದ ಪೂಜಾರಿಯ ಬಗ್ಗೆ ಒಂದಷ್ಟು ವಿವರಣೆ ನೀಡಿ, ಅವರು ರೂ. 6 ಕೋಟಿ ರೂ. ಅಕ್ರಮವಾಗಿ ವರ್ಗಾಯಿರುವರೆಂದು ತನ್ನ ದೂರಿನಲ್ಲಿ ಆಕೆ ತಿಳಿಸಿದ್ದಾಳೆ. ಹಾಲಾಶ್ರೀ ಅಭಿನವ ಸ್ವಾಮೀಜಿಗೆ 1.5 ಕೋಟಿ ರೂ. ಸಂದಾಯವಾಗಿರುವ ಕುರಿತು ಸಹ ಮಾಹಿತಿ ನೀಡಿದ್ದಾಳೆ.