Bengaluru Bandh: ಬೆಂಗಳೂರು ಬಂದ್ ಹಿನ್ನೆಲೆ ಅಂತರ್ ಜಿಲ್ಲಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ

ಕಾವೇರಿ ನೀರಿನ ವಿಚಾರವಾಗಿ ಇಂದು ಬೆಂಗಳೂರು ಬಂದ್​ಗೆ ಕರೆ​ ಹಿನ್ನೆಲೆ. ವಿವಿಧ ಸಂಘಟನೆಗಳಿಂದ ಇಂದು ಬೆಂಗಳೂರು ಬಂದ್​ಗೆ ಕರೆ. ಬೆಂಗಳೂರು ನಗರದಲ್ಲಿ ಬಲವಂತದ ಬಂದ್​ಗೆ ಅವಕಾಶವಿಲ್ಲ. ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ. ಬೆಂಗಳೂರಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ.