ಇಸ್ರೇಲ್​ನಿಂದ ವಾಪಸ್ಸಾಗಿರುವ ಕನ್ನಡಿಗ

ಕನ್ನಡಿಗರು ಇಸ್ರೇಲ್ ನ ಯಾವ್ಯಾವ ಭಾಗದಲ್ಲಿದ್ದಾರೆ ಎನ್ನುವ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಹೇಳುವ ಅವರು ಭಾರತೀಯರ ಸುರಕ್ಷತೆ ವಿಷಯದಲ್ಲಿ ಗಾಬರಿಯಾಗಬೇಕಿಲ್ಲ, ಅವರನ್ನು ವಾಪಸ್ಸು ಕರೆತರುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ ಎಂದರು. ಜಯೇಷ್, ಗಾಜಾ ಬಾರ್ಡರ್ ನಿಂದ ಸುಮಾರು 70-75 ಕಿಮೀ ದೂರದ ಅರಿಯಲ್ ಎಂಬ ಪ್ರದೇಶದಲ್ಲಿ ವಾಸವಾಗಿದ್ದರಂತೆ.