ಶಿವಮೊಗ್ಗ: ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ

ಶಿವಮೊಗ್ಗ: ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ
0 seconds of 4 minutes, 21 secondsVolume 0%
Press shift question mark to access a list of keyboard shortcuts
00:00
04:21
04:21
 

ಶಿಕಾರಿಪುರ ತಾಲೂಕಿನ ಬಿಜೆಪಿ ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಬಗ್ಗೆ ಎಫ್​ಐಆರ್ ದಾಖಲಾಗಿದೆ. ಗುಂಪು ಕಟ್ಟಿಕೊಂಡು ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದು, ಇದರ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಸೆರೆ ಹಿಡಿದಿದ್ದಾರೆ.