ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆ ಬಿಜೆಪಿ, ಆರ್ಎಸ್ಎಸ್ ಹಾಗೂ ಜೆಡಿಎಸ್ ಹುನ್ನಾರ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಎಂ ಲಕ್ಷ್ಮಣ ಇನ್ನೂ ಏನೇನು ಆರೋಪಗಳನ್ನು ಮಾಡಿದರು? ಇಲ್ಲಿದೆ ವಿಡಿಯೋ.