ಸಂಪುಟ ಸಭೆ ಬಳಿಕ ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಸಿಎಂ ಸಿದ್ದರಾಮಯ್ಯ

ನಾಳೆ ಖಾತೆ ಹಂಚಿಕೆ ಮಾಡುತ್ತೇವೆ ಎಂದ ಸಿದ್ದರಾಮಯ್ಯ. ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿದೆ ಎಂದ ಸಿದ್ದರಾಮಯ್ಯ. ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ. ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ. ಮುಂದಿನ ಸಂಪುಟದಲ್ಲಿ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ. ಈ ಹಿಂದೆಯೂ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಈಗಲೂ ನಾವು ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತೇವೆ. ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ.