ಜೆಸಿಬಿ ಚಾಲಕನೊಬ್ಬ ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಜೆಸಿಬಿ (JCB) ನುಗ್ಗಿಸಿದ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.