ಓಡಿ ಹೋಗಿ ಮದುವೆಯಾಗಿ ಬಂದ ದಂಪತಿಗೆ ವಧುವಿನ ಪೋಷಕರಿಂದ ಜೀವ ಬೆದರಿಕೆ
ಪ್ರೀತಿಸಿ ಮದುವೆಯಾಗಿದಕ್ಕೆ ನವ ಜೋಡಿಗಳಿಗೆ ವಧುವಿನ ಪೋಷಕರು ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಪೋಷಕರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನವ ಜೋಡಿ ರಕ್ಷಣೆ ಕೋರಿ ಬಳ್ಳಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ.