ಭೂಮಿಯ ಖರೀದಿಯ ಬಗ್ಗೆ ಬಂಧುಗಳಿಂದ ಒತ್ತಡ ಬರಬಹುದು

0 seconds of 14 minutes, 19 secondsVolume 0%
Press shift question mark to access a list of keyboard shortcuts
00:00
14:19
14:19
 

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 22) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.