ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ

ದರ್ಶನ್​ ಅವರ ವಿಚಾರದಲ್ಲಿ ಧ್ರುವ ಸರ್ಜಾಗೆ ಒಂದು ಮನಸ್ತಾಪ ಇದೆ. ಆ ಬಗ್ಗೆ ಟಿವಿ9 ಸಂದರ್ಶನದಲ್ಲಿ ಧ್ರುವ ಮಾತನಾಡಿದ್ದಾರೆ. ‘ಮಾರ್ಟಿನ್​’ ಸಿನಿಮಾ ಈ ವಾರ ಬಿಡುಗಡೆ ಆಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಈ ಸಂದರ್ಭದಲ್ಲಿ ಕೆಲವು ಬೇರೆ ವಿಷಯಗಳ ಕುರಿತ ಪ್ರಶ್ನೆಗೂ ಅವರು ಉತ್ತರ ನೀಡಿದ್ದಾರೆ.