ಮುಂದಿನ ಮುಖ್ಯಮಂತ್ರಿ ಡಿಕೆಶಿ​​ಗೆ ಜೈ: ಮತ್ತೆ ಮೊಳಗಿತು ಘೋಷಣೆ

ಅಂತೂ ಇಂತೂ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಎಲ್ಲವೂ ಸರಿ ಹೋಯಿತು ಎಂಬ ಹೊತ್ತಿನಲ್ಲಿಯೇ ಡಿಸಿಎಂ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಮತ್ತೆ ಕೇಳಿಬಂದಿದೆ. ಹಾಸನದಲ್ಲಿ ಡಿಕೆಶಿ ಬೆಂಬಲಿಗರು, ‘‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಜೈ’’ ಎಂದು ಘೋಷಣೆ ಕೂಗಿದ್ದಾರೆ. ವಿಡಿಯೋ ಇಲ್ಲಿದೆ.