Karnataka Budget Session: ತನ್ವೀರ್ ಹುಸ್ಸೇನ್ ರನ್ನು ಸಸ್ಪೆಂಡ್ ಮಾಡಿರುವುದು ತನಿಖೆಗೆ ಸಹಾಯವಾಗಲಿದೆ ಎಂದು ಪರಮೇಶ್ವರ್ ಹೇಳಿದರು. ಹಾಗೆಯೇ ಘಟನೆಗೆ ಕಾರಣವಾದ ವಕೀಲ ಚಾಂದ್ ಪಾಶಾ ಪದೇಪದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಸಾಬೀತಾಗಿರುವುದರಿಂದ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಗೃಹ ಸಚಿವ ಹೇಳಿದರು.