ಹೊರಳಹಳ್ಳಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ

ಸಿದ್ದರಾಮಯ್ಯ ಮತ್ತು ಮಹಾದೇವಪ್ಪ ತಮ್ಮ ಮಕ್ಕಳನ್ನು ರಾಜಕಾರಣಕ್ಕೆ ತಂದು ಶಾಸಕ ಮತ್ತು ಸಂಸದ ಮಾಡಿಸುವಲ್ಲಿ ಯಶ ಕಂಡಿದ್ದಾರೆ. ಮೈಸೂರಲ್ಲಿ ಮುಖ್ಯಮಂತ್ರಿ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾದರೂ ಯತೀಂದ್ರ ಸಿದ್ದರಾಮಯ್ಯ ನೆರಳಿನಂತೆ ಹಿಂಬಾಲಿಸುತ್ತಾರೆ. ಇತ್ತೀಚಿಗೆ ಸುನೀಲ್ ಬೋಸ್ ಸಹ ಸಿಎಂ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ.