Karnataka Budget 2023-24: CLP ಮೀಟಿಂಗ್​ಗೆ ಓಡೋಡಿ ಬಂದ ಸಚಿವರು

ಮೊನ್ನೆಯಷ್ಟೇ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ರಾಜಕಾರಣಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವಾರು ಕಾಂಗ್ರೆಸ್ ಶಾಸಕರು ಸಿಎಲ್ ಪಿ ಸಭೆಯಲ್ಲಿ ಪಾಲ್ಗೊಂಡರು.