ವಿಜಯದಶಮಿಯ ಶುಭದಿನದಂದು ಬ್ರಾಹ್ಮಿ ಮುಹೂರ್ತದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.