ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ

ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ಬಿಡುಗಡೆ ಮಾಡಿದರು. ಜತೆಗೆ, ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ.