ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ: ಈ ದಿನ ರಾಶಿ ಭವಿಷ್ಯ
ಏಪ್ರಿಲ್ 9, 2025 ರ ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಮಂತ್ರಗಳ ಬಗ್ಗೆ ಮಾಹಿತಿ ನೀಡಲಾಗಿದೆ.