ಉದ್ಯಮಿ ಗೌತಮ್ ಅದಾನಿ ವಿರುದ್ಧ ಮತ್ತೊಂದು ಬಾಂಬ್ ಸಿಡಿದಿದೆ. ಆಪ್ತರಿಂದಲೇ ಷೇರು ಮೌಲ್ಯ ತಿರುಚಿದ ಆರೋಪ ಕೇಳಿಬಂದಿದೆ. ಇದ್ರ ಬೆನ್ನಲ್ಲೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕರ ಇದನ್ನೇ ಅಸ್ತ್ರ ಮಾಡಿಕೊಂಡು ಅದಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.