ನಮ್ಮ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಭರತ್ ಭೂಷನ್ ಉತ್ತರ ಕರ್ನಾಟಕ ಭಾಗದವರಾಗಿದ್ದು ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಉಗ್ರರು ಪ್ರವಾಸಿಗರ ಹೆಸರು ಮತ್ತು ಧರ್ಮ ಯಾವುದೆಂದು ಕೇಳಿ ಗುಂಡು ಹಾರಿಸಿ ಕೊಂದಿದ್ದಾರೆ. ಪ್ರವಾಸಿ ಹಿಂದೂ ಅಂತ ಗೊತ್ತಾದ ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.