ಹರಿಶ್ಚಂದ್ರ ಘಾಟ್​​ನಲ್ಲಿ ಬಿಕೆ ಶಿವರಾಂ

ಅವರ ಕಿರಿಯ ಸಹೋದರ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಹೆಸರು. ಅದರೆ ರಾಜಕಾರಣ ನಿವೃತ್ತ ಖಡಕ್ ಪೊಲೀಸ್ ಅಧಿಕಾರಿಗೆ ಒಲಿಯಲಿಲ್ಲ. ಮಕ್ಕಳು ಮೊಮ್ಮಕ್ಕಳೊಂದಿಗೆ ನೆಮ್ಮದಿಯಿಂದ ವಿಶ್ರಾಂತ ಬದುಕು ನಡೆಸುತ್ತಿದ್ದ ಶಿವರಾಂ ಇನ್ನು ಮೇಲೆ ಅಗಲಿದ ಮಗಳನ್ನು ನೆನೆಯುತ್ತಾ ಬದುಕು ಸವೆಸಬೇಕಿದೆ.