ಕಲಬುರಗಿ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾನು ಸಹಿಮಾಡಿ ಜನರಿಗೆ ಲಭ್ಯವಾಗುವಂತೆ ಮಾಡಿದ ಗ್ಯಾರಂಟಟಿ ಯೋಜನೆಗಳ ಹಾಗೆಯೇ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಾರ್ಷಿಕ ತಲಾ ಒಂದು ಲಕ್ಷ ರೂ. ನೀಡುವ ಗ್ಯಾರಂಟಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ ಎಂದು ಶಿವಕುಮಾರ್ ಹೇಳಿದರು.