ವಡೋದರಾದಲ್ಲಿ ಪ್ರಧಾನಿ ಮೋದಿ ರೋಶ್ ಶೋನಲ್ಲಿ ಕರ್ನಲ್ ಸೋಫಿಯಾ ಖುರೇಷಿ ಕುಟುಂಬ ಭಾಗಿ
ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ನ ವಡೋದರಾದಲ್ಲಿ ರೋಡ್ ಶೋ ನಡೆಸಿದ್ದು, ಕರ್ನಲ್ ಖುರೇಷಿ ಕುಟುಂಬವೂ ಕೂಡ ಭಾಗಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಮೇಲೆ ಹೂವಿನ ಸುರಿಮಳೆಗೈದಿರುವ ವಿಡಿಯೋ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿರಲಿದ್ದಾರೆ.