ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ

ರಾಜ್ಯದ ಪರಿಸ್ಥಿತಿ ಬಹಳ ಗಂಭೀರವಾಗಿದೆ, ಸಿದ್ದರಾಮಯ್ಯ ಅವರಿಗೆ ನಾಡಿನ ಬಡವರ ಬಗ್ಗೆ ಸ್ವಲ್ಪವೂ ಗೌರವ ಮತ್ತು ಕಾಳಜಿಯಿಲ್ಲ, ಲೂಟಿ ನಡೆಯುತ್ತಿದ್ದರೂ ಅವರು ಸುಮ್ಮನೆ ಕೂತಿದ್ದಾರೆ ಅಂದರೆ ಏನರ್ಥ? ಸಿದ್ದರಾಮಯ್ಯ ತಾವೇ ಮುಂದಾಗಿ ರಾಜೀನಾಮೆ ಸಲ್ಲಿಸಬೇಕು ಇಲ್ಲವೇ ಮಾನ್ಯ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕೆಂದು ವಿಜಯೇಂದ್ರ ಹೇಳಿದರು.