ಏತನ್ಮಧ್ಯೆ, ಖರ್ಗೆ, ಪ್ರಿಯಾಂಕಾ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಒಂದು ಗಹನವಾದ ಚರ್ಚೆ ನಡೆಯುತ್ತದೆ. ಒಂದು ಹಂತದಲ್ಲಿ ಸೀನಿಯರ್ ಖರ್ಗೆ ಸಾಹೇಬರು ತಮ್ಮ ಮಗನಿಗೆ, ‘ನಿಂದೇ ಹೇಳ್ಬ್ಯಾಡ, ಅವರು ಹೇಳಾದ್ ಬೀ ಜರಾ ಕೇಳು!’ ಅಂದರೇನೋ ಅಂತ ಭಾಸವಾಗುತ್ತದೆ.