ಕಲಬುರಗಿಯಲ್ಲಿ ಪ್ರಿಯಾಂಕಾ ಗಾಂಧಿ

ಏತನ್ಮಧ್ಯೆ, ಖರ್ಗೆ, ಪ್ರಿಯಾಂಕಾ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಒಂದು ಗಹನವಾದ ಚರ್ಚೆ ನಡೆಯುತ್ತದೆ. ಒಂದು ಹಂತದಲ್ಲಿ ಸೀನಿಯರ್ ಖರ್ಗೆ ಸಾಹೇಬರು ತಮ್ಮ ಮಗನಿಗೆ, ‘ನಿಂದೇ ಹೇಳ್ಬ್ಯಾಡ, ಅವರು ಹೇಳಾದ್ ಬೀ  ಜರಾ ಕೇಳು!’ ಅಂದರೇನೋ ಅಂತ ಭಾಸವಾಗುತ್ತದೆ.