ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾ.ಪಂ ಸದಸ್ಯೆ, ಹಾಗೂ ಪುತ್ರ

0 seconds of 1 minute, 15 secondsVolume 0%
Press shift question mark to access a list of keyboard shortcuts
00:00
01:15
01:15
 

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಮತ್ತು ಪುತ್ರ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ತಾಯಿಯ ಹೆಸರಿನ ಆಸ್ತಿಯನ್ನು ಪುತ್ರನ ಹೆಸರಿಗೆ ಮಾಡಿಸಿಕೊಡುವಂತೆ ಅರ್ಜಿ ಹಾಕಿದ್ದರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.