ಶಮಿ ಸಿಡಿಲಬ್ಬರದ ಬ್ಯಾಟಿಂಗ್‌; ಬಂಗಾಳ ತಂಡಕ್ಕೆ ರೋಚಕ ಜಯ

ಈ ಪಂದ್ಯದಲ್ಲಿ ಶಮಿ 17 ಎಸೆತಗಳಲ್ಲಿ 32 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದ್ದರು. ಈ ವೇಳೆ ಅವರು 188.23 ರ ಸ್ಟ್ರೈಕ್ ರೇಟ್​ನಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳನ್ನು ಬಾರಿಸಿದರು. ಶಮಿಯವರ ಈ ಇನ್ನಿಂಗ್ಸ್‌ ಬಂಗಾಳದ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿತು.