ಲಂಡನ್​​ನಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ, ಕೈಯಲ್ಲಿ ಭಾರತದ ಬಾವುಟ

ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ಬ್ರಿಟನ್​ಗೆ ತೆರಳಿದ್ದು, ಅಲ್ಲಿ ಭಾರತೀಯರಿಂದ ಭವ್ಯ ಸ್ವಾಗತ ದೊರೆತಿದೆ. ಎಲ್ಲೆಲ್ಲೂ ಜೈಕಾರ ಮೊಳಗಿತ್ತು. ಮೋದಿಯನ್ನು ನೋಡಲು ಜನರ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು.