ಶಿವರಾಜ್ಕುಮಾರ್ ಅವರಿಗೆ ಕನ್ನಡದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಡಿಮ್ಯಾಂಡ್ ಹೆಚ್ಚಾಗಿದೆ. ‘ಭೈರತಿ ರಣಗಲ್’ ಸಿನಿಮಾದ ಸಂದರ್ಶನದಲ್ಲಿ ಅವರು ಆ ಬಗ್ಗೆ ಮಾತನಾಡಿದ್ದಾರೆ. ‘ಜೈಲರ್’ ಬಳಿಕ ಶಿವಣ್ಣ ಅವರಿಗೆ ತಮಿಳು ಚಿತ್ರರಂಗದಲ್ಲಿ ಖ್ಯಾತಿ ಹೆಚ್ಚಿತು. ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಅವರು ನಟಿಸಿದರು. ತೆಲುಗಿನಿಂದಲೂ ಆಫರ್ ಬಂದಿದೆ.