ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹರ್ಯಾಣದ ಫರೀದಾಬಾದ್ನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದೆ. ಹಾಸನ ಜಿಲ್ಲೆಯೊಂದರಲ್ಲೇ 25ಕ್ಕೂ ಹೆಚ್ಚು ಮಂದಿ ಹೃದಯಾಘಾತದಿಂದ ಪ್ರಾಣಬಿಟ್ಟಿದ್ದಾರೆ.