ಡಿಕೆ ಶಿವಕುಮಾರ್ ಮನೆಯಲ್ಲಿ ಎಂಪಿ ರೇಣುಕಾಚಾರ್ಯ

ಕನ್ನಡಿಗರಲ್ಲಿ ಅಚ್ಚರಿ ಹುಟ್ಟಿಸುತ್ತಿರುವ ಸಂಗತಿಯೆಂದರೆ, ಬಿಜೆಪಿ ನಾಯಕರು ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗುತ್ತಿರೋದು. ಕಳೆದ 3-4 ದಿನಗಳಿಂದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುತ್ತಿದ್ದರೆ ಇವತ್ತು ರೇಣುಕಾಚಾರ್ಯ ಸರದಿ!