ವಿಧಾನ ಪರಿಷತ್ ಚುನಾವಣೆ: ಚರ್ಚೆಯಾದ ಕಾಂಗ್ರೆಸ್ ಮುಖಂಡರ ಹೆಸರುಗಳು
ದಲಿತ ಸಮುದಾಯದ ಅಭ್ಯರ್ಥಿಯ ಹೆಸರನ್ನು ತಾವೇ ಸೂಚಿಸುವುದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಂತೆ. ಮುಸ್ಲಿಂ ಸಮುದಾಯದಿಂದ ಇಸ್ಮಾಯಿಲ್ ತಮಟಗಾರ್ ಮತ್ತು ಸೌದಾಗರ್ ಎನ್ನುವ ಕಾಂಗ್ರೆಸ್ ಮುಖಂಡರ ಹೆಸರುಗಳನ್ನು ಮತುಕತೆ ನಡೆಯುವಾಗ ಪ್ರಸ್ತಾಪಿಸಲಾಗಿದೆ.