ಬೆಂಗಳೂರಿನ ವೈಟ್ ಫೀಲ್ಸ್​​ನಲ್ಲಿ ರೋಡ್ ರೇಜ್

ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ನಗರದ ವೈಟ್ ಫೀಲ್ಡ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪುಂಡರು ಕಾರನ್ನು ಅಡ್ಡಗಟ್ಟಿ ಚಾಲಕನಿಗೆ ಧಮ್ಕಿ ಹಾಕಿದ ಘಟನೆ ನಡೆದಿದೆ. ಘಟನೆ ಸಂಬಂಧಿತ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.