ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ದರ್ಶನ್ ಪುತ್ರ ವಿನೀಶ್ ಭೇಟಿ ನೀಡಿದ್ದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಅವರು ಸಲ್ಲಿಸಿದರು. ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದಲ್ಲಿರೋ ಚಾಮುಂಡೇಶ್ವರಿ ದೇವಾಲಯ. ನಿನ್ನೆಯಷ್ಟೇ ದೇವಾಲಯಕ್ಕೆ ದರ್ಶನ್ ತಾಯಿ ಮೀನಾ ತೂಗುದೀಪ ಭೇಟಿ ನೀಡಿದ್ದರು. ಇಂದು ದರ್ಶನ್ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ.