ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ

ಮೀನುಗಾರಿಕೆ ವಲಯದ ಅಭಿವೃದ್ಧಿಗೆ ಗಮನ ಕೊಟ್ಟಿರುವ ಸರ್ಕಾರವು ಆಳ ಸಮುದ್ರ ಮೀನುಗಾರಿಕೆ, ಸಮುದ್ರಮೀನು ರಫ್ತು ಮೇಲೆ ಗಮನ ಹೆಚ್ಚಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.